BEL Recruitment 2024: ತಿಂಗಳಿಗೆ 40,000 ಸಂಬಳ- ಬೆಂಗಳೂರಿನ BEL ಕಂಪನಿಯಲ್ಲಿ ಕೆಲಸ ಖಾಲಿ ಇದೆ.

ತಾಂತ್ರಿಕ ವೈಜ್ಞಾನಿಕ ನವಿಚರಣೆಗಳಲ್ಲಿ ಮುಂದುವರಿದು, ತಂತ್ರಜ್ಞಾನದ ಸ್ಥಾಯಿ ಅಭಿವೃದ್ಧಿಗೆ ಮುಖ್ಯವಾದ ಸಂಸ್ಥೆಗಳಲ್ಲಿ ಒಂದು ಗುಣವಾದ ಸ್ಥಳ ಬೆಂಗಳೂರಿನ ಬೆಲ್ ಅಲ್ಪಿಯರ್ಡ್ ಲಿಮಿಟೆಡ್ (BEL) ಕಂಪನಿ. ಬೆಂಗಳೂರಿನಲ್ಲಿ ಬೆಲ್ ಕಂಪನಿಯಲ್ಲಿ ಕೆಲಸ ಖಾಲಿಯಿದೆ ಮತ್ತು ಇದು ಆನಂದಕರ ಅವಕಾಶವನ್ನು ಹೊಂದಿದೆ.

BEL Recruitment 2024
BEL Recruitment 2024

ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್(Bharat Electronics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 47 ಟ್ರೈನಿ ಎಂಜಿನಿಯರ್-I ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

ಮಾರ್ಚ್​ 7, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್(Online) ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕೊಚ್ಚಿ & ಬೆಂಗಳೂರಿನಲ್ಲಿ (Bengaluru) ಪೋಸ್ಟಿಂಗ್ ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್
ಹುದ್ದೆಯ ಹೆಸರುಟ್ರೈನಿ ಎಂಜಿನಿಯರ್-I
ಒಟ್ಟು ಹುದ್ದೆ47
ವೇತನಮಾಸಿಕ ₹ 30,000-40,000
ಉದ್ಯೋಗದ ಸ್ಥಳಭಾರತ
ಅರ್ಜಿ ಸಲ್ಲಿಕೆ ವಿಧಾನಆನ್​​ಲೈನ್​​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ21/02/2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕಮಾರ್ಚ್​ 7, 2024(ನಾಳೆ)

ಶೈಕ್ಷಣಿಕ ಅರ್ಹತೆ:
ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿ.ಎಸ್ಸಿ, CSE/ITಯಲ್ಲಿ ಬಿಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 1, 2024ಕ್ಕೆ ಗರಿಷ್ಠ 28 ವರ್ಷ ಮೀರಿರಬಾರದು.

Join Telegram Group Join Now
WhatsApp Group Join Now

ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PwBD ಅಭ್ಯರ್ಥಿಗಳು: 10 ವರ್ಷಗಳು

ಅರ್ಜಿ ಶುಲ್ಕ:
ಸಾಮಾನ್ಯ/OBC/EWS ಅಭ್ಯರ್ಥಿಗಳು: ರೂ.177/-
ಪಾವತಿ ವಿಧಾನ: ಆನ್‌ಲೈನ್

ವೇತನ:
ಮಾಸಿಕ ₹ 30,000-40,000

ಉದ್ಯೋಗದ ಸ್ಥಳ:
ವಿಜಿಯಾನಗರಂ
ಕೊಚ್ಚಿ
ಇಂದೋರ್
ಬೆಂಗಳೂರು

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಹಾಕೋದು ಹೇಗೆ?

ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

ಆನ್​ಲೈನ್ ಮೂಲಕ ಅರ್ಜಿ ಹಾಕಲು .

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 21/02/2024
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್​ 7, 2024

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-22197160 ಗೆ ಕರೆ ಮಾಡಿ. ಅಥವಾ ಇ-ಮೇಲ್​ ಐಡಿ hrsoftware@bel.co.in ಗೆ ಸಂಪರ್ಕಿಸಿ.

Leave a Reply

ನಮ್ಮ WhatsApp ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ