ಉದ್ಯೋಗ ವಾರ್ತೆ: ನಾಳೆಯಿಂದ 1,000 ʻಗ್ರಾಮ ಆಡಳಿತ ಅಧಿಕಾರಿ’ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭ!

ಕರ್ನಾಟಕ ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡರು ರಾಜ್ಯದಲ್ಲಿ ಖಾಲಿ ಇರುವ 1500 ಗ್ರಾಮ ಆಡಳಿತ ಅಧಿಕಾರಿ (ಗ್ರಾಮ ಲೆಕ್ಕಿಗ) ಹುದ್ದೆಗಳ ಭರ್ತಿಗೆ ಹಣಕಾಸು ಇಲಾಖೆಯಿಂದ ಅನುಮೋದನೆ ಸಿಕ್ಕಿದೆ. 

Karnataka Revenue Department Recruitment 2024
Karnataka Revenue Department Recruitment 2024

ರಾಜ್ಯದಲ್ಲಿ 1 ಸಾವಿರ ಗ್ರಾಮ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿಕೊಳ್ಳುವುದಕ್ಕೆ ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿದ್ದು, ತಿಂಗಳೊಳಗೆ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ತಿಳಿಸಿದ್ದಾರೆ.

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ವಿದ್ಯಾರ್ಹತೆ
ದ್ವಿತೀಯ ಪಿಯುಸಿ ಅಥವಾ 12ನೇ ತರಗತಿ ಶಿಕ್ಷಣವನ್ನು ಅಂಗೀಕೃತ ಶಿಕ್ಷಣ ಸಂಸ್ಥೆಗಳಿಂದ ಪಡೆದಿರಬೇಕು.
– ಪಿಯುಸಿ ಹೊರತುಪಡಿಸಿ ಜೆಒಸಿ, ಡಿಪ್ಲೊಮ ಮತ್ತು ಇನ್ನಿತರ ಯಾವುದೇ ವಿದ್ಯಾರ್ಹತೆಗಳನ್ನು ಈ ಹುದ್ದೆಗಳಿಗೆ ಪರಿಗಣಿಸಲಾಗುವುದಿಲ್ಲ.
– ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ವಿದ್ಯಾರ್ಹತೆ ವಿವರಗಳು
ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆ ಪಾಸ್‌ ಮಾಡಿರಬೇಕು. ಅಥವಾ
ಸಿಬಿಎಸ್‌ಇ / ಐಸಿಎಸ್‌ಇ ನಡೆಸುವ 12ನೇ ತರಗತಿ / ಎನ್‌ಐಓಎಸ್‌ ನಡೆಸುವ ಹೆಚ್‌ಎಸ್‌ಸಿ ಅರ್ಹತೆ ಪಡೆದಿರಬೇಕು. ಅಥವಾ ಮೂರು ವರ್ಷಗಳ ಡಿಪ್ಲೊಮ ಅಥವಾ ಎರಡು ವರ್ಷಗಳ ಐಟಿಐ ಕೋರ್ಸ್‌ ಅಥವಾ ಎರಡು ವರ್ಷಗಳ ಯಾವುದೇ ವೃತ್ತಿ ಶಿಕ್ಷಣ ಡಿಪ್ಲೊಮ (ಜೆಓಸಿ / ಜೆಓಡಿಸಿ / ಜೆಎಲ್‌ಡಿಸಿ) ಉತ್ತೀರ್ಣರಾಗಿರಬೇಕು.

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ವಯಸ್ಸಿನ ಅರ್ಹತೆಗಳು
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ಮೀರಿರಬಾರದು.
ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ಮೀರಿರಬಾರದು.
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ಮೀರಿರಬಾರದು.

ಪ್ರಮುಖ ದಿನಾಂಕಗಳು : ಆನ್‌ಲೈನ್‌ ಮುಖಾಂತರ ಅಪ್ಲಿಕೇಶನ್‌ ಸಲ್ಲಿಸಲು ಪ್ರಾರಂಭಿಕ ದಿನಾಂಕ : 04-03-2024 ರ ಬೆಳಿಗ್ಗೆ 11:00 ರಿಂದ.
ಆನ್‌ಲೈನ್‌ ಮುಖಾಂತರ ಅಪ್ಲಿಕೇಶನ್‌ ಸಲ್ಲಿಸಲು ಕೊನೆ ದಿನಾಂಕ : 03-04-2024 ರ ರಾತ್ರಿ 11-59 ರ ವರೆಗೆ. ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ : 06-04-2024

Join Telegram Group Join Now
WhatsApp Group Join Now

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಪ್ಲಿಕೇಶನ್‌ ಶುಲ್ಕ ವಿವರ
ಸಾಮಾನ್ಯ ಅರ್ಹತೆ, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.750.
ಪರಿಶಿಷ್ಟ ಜಾತಿ, ಪರಿಶಿಷ್ಠ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಮತ್ತು ವಿಕಲ ಚೇತನ ಅಭ್ಯರ್ಥಿಗಳಿಗೆ ರೂ.500.

ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಹೊರತುಪಡಿಸಿ ಇತರೆ ಯಾವುದೇ ಮಾದರಿಯಲ್ಲಿ ಅರ್ಜಿ ಹಾಕಲು ಅವಕಾಶ ಇಲ್ಲ. ಅಪ್ಲಿಕೇಶನ್‌ ಲಿಂಕ್‌ ಅನ್ನು ಮಾರ್ಚ್ 04 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆಕ್ಟಿವೇಟ್‌ ಮಾಡಲಿದೆ. ನಂತರ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಇರಲಿಲದೆ.

ಅರ್ಜಿಯ ಪ್ರಕ್ರಿಯೆ

  • ಅರ್ಜಿ ನಮೂನೆ kandaya.karnataka.gov.in/ ನಲ್ಲಿ ಲಭ್ಯವಿರುತ್ತದೆ.
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು ವಿವರಗಳನ್ನು ಒದಗಿಸಬೇಕು, ಭಾವಚಿತ್ರ ಮತ್ತು ಸಹಿಯೊಂದಿಗೆ ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕಾಗುತ್ತದೆ ಮತ್ತು ಶುಲ್ಕವನ್ನು ಪಾವತಿಸಬೇಕಾಗುತ್ತದೆ.
  • ಅಧಿಸೂಚನೆಯನ್ನು ಬಿಡುಗಡೆ ಮಾಡಿದ ನಂತರ, ಅರ್ಜಿಯನ್ನು ಸಲ್ಲಿಸಲು ಲಿಂಕ್ ಅನ್ನು ಸಹ ಸಕ್ರಿಯಗೊಳಿಸಲಾಗುತ್ತದೆ.

ಪ್ರಮುಖ ದಿನಾಂಕಗಳು:

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:  04ನೇ ಮಾರ್ಚ್ 2024
  •  ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು  ಕೊನೆಯ ದಿನಾಂಕ: 03 ಏಪ್ರಿಲ್ 2024

ಕರ್ನಾಟಕ ಕಂದಾಯ ಇಲಾಖೆ ಅಧಿಸೂಚನೆ ಪ್ರಮುಖ ಲಿಂಕ್‌ಗಳು

Leave a Reply

ನಮ್ಮ WhatsApp ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ