ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಜವಾನ/ಸೇವಕ ವೃಂದದ 30 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಮಡಿಕೇರಿ ಜಿಲ್ಲಾ ನ್ಯಾಯಾಲಯದ https://kodagu.dcourts.gov.in/notice-category/recruitments/d R ಆನ್‌ಲೈನ್ ನಲ್ಲಿ ದಿನಾಂಕ: 10.11.2023 ರಿಂದ ದಿನಾಂಕ 10.12.2023 ರ ರಾತ್ರಿ 11.59 ರವರೆಗೆ ಸಲ್ಲಿಸಬಹುದು.

ಮತ್ತು ಪೂರ್ಣ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕಃ 11,12,2023 ಆಗಿರುತ್ತದೆ, ಆನ್‌ಲೈನ್ ಹೊರತುಪಡಿಸಿ ಬೇರೆ ಯಾವುದೇ ರೀತಿಯಲ್ಲಿ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.







