ನಾಳೆಯಿಂದ ಮಳೆಯ ಆರ್ಭಟ.! ಈ ಎಲ್ಲಾ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮುನ್ಸೂಚನೆ.

ನಮಸ್ಕಾರ ಸ್ನೇಹಿತರೆ ರಾಜ್ಯದ ಜನತೆಗೆ ಸಿಹಿ ಸುದ್ದಿ ಮುಂದಿನ ಐದು ದಿನ ಬಾರಿ ಮಳೆ ಸಾಧ್ಯತೆ ಈ ಲೇಖನದಲ್ಲಿ ನಾವು ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಿದ್ದೇವೆ. ಹೌದು ಹವಮಾನ ಇಲಾಖೆಯು ಮುಂದಿನ ಬಾರಿ ಮಳೆಯ ಮುನ್ಸೂಚನೆ ನೀಡಿದ್ದು ರೈತರ ಮುಖದಲ್ಲಿ ಒಂದು ದಾಸ ಮೂಡಿದೆ ಮತ್ತು ಬಿಸಿಲಬೆಗಿಯಲ್ಲಿ ಬೈತಿರೋ ಜನಕ್ಕೆ ಇದೊಂದು ಸಿಹಿ ಸುದ್ದಿಯಾಗಿದೆ.

Meteorological Department has predicted that it will rain from tomorrow
Meteorological Department has predicted that it will rain from tomorrow

ಕೆಲವು ರಾಜ್ಯಗಳಲ್ಲಿ ತೀವ್ರವಾದ ಶಾಖದ ಅಲೆ ಹೊರತಾಗಿಯೂ ಕೆಲವು ರಾಜ್ಯಗಳಲ್ಲಿ ಲಘು ಮಳೆ ಸಾಧ್ಯತೆ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.  ಯಾವೆಲ್ಲಾ ರಾಜ್ಯದಲ್ಲಿ ಮಳೆಯಾಗಲಿದೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ.

ಇನ್ನೂ 2 ದಿನಗಳವರೆಗೆ ಗಂಗಾನದಿಯ ಪಶ್ಚಿಮ ಬಂಗಾಳದ ಕೆಲವು ಸ್ಥಳಗಳಲ್ಲಿ & ಬಿಹಾರದ ಪ್ರತ್ಯೇಕ ಭಾಗಗಳಲ್ಲಿ ಬಿಸಿಗಾಳಿಯಿಂದ ಕೂಡಿದ ತೀವ್ರ ಶಾಖದ ಅಲೆಗಳು ಮುಂದುವರೆಯಲಿವೆ. ಆದಾಗ್ಯೂ, ನಾಳೆಯಿಂದ ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಮಳೆ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ. 

ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ,  ಪಶ್ಚಿಮ ಬಂಗಾಳ, ಬಿಹಾರ, ಒಡಿಶಾ, ಕರಾವಳಿ ಆಂಧ್ರಪ್ರದೇಶ, ಗುಜರಾತ್, ಮಹಾರಾಷ್ಟ್ರದ ಕೆಲವು ಭಾಗಗಳು ಮತ್ತು ತಮಿಳುನಾಡಿನಲ್ಲಿ ಹಾಗೂ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಶಾಖದ ಪರಿಸ್ಥಿತಿ (Heatwave predictions) ಮುಂದುವರೆಯಲಿದೆ. 

ಆದಾಗ್ಯೂ, ಮುಂದಿನ 5 ದಿನಗಳ ಕಾಲ ಸಿಕ್ಕಿಂ, ಅರುಣಾಚಲ ಪ್ರದೇಶ, ಹರಿಯಾಣ, ಉತ್ತರಾಖಂಡ, ಚಂಡೀಗಢ, ದೆಹಲಿ, ಜಮ್ಮು & ಕಾಶ್ಮೀರ & ಹಿಮಾಚಲ ಪ್ರದೇಶದಲ್ಲಿ  ಅಲ್ಪ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ

ಈ ಭಾಗಗಳಲ್ಲಿ ಶಾಖದ ಅಲೆ: 

ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ, ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂ, ಗುಜರಾತ್ & ಒಡಿಶಾದ ಕೆಲವು ಭಾಗಗಳಲ್ಲಿ ಶಾಖದ ಅಲೆ ಮುಂದುವರೆಯಲಿದೆ. ಮಧ್ಯ ಮಹಾರಾಷ್ಟ್ರ & ಮರಾಠವಾಡ, ವಿದರ್ಭ, ತಮಿಳುನಾಡು, ಪುದುಚೇರಿ & ಕಾರೈಕಲ್  ರಾಜಸ್ಥಾನದ ದಕ್ಷಿಣ ಭಾಗಗಳಲ್ಲಿಯೂ ಶಾಖದ ಅಲೆ ಮುಂದುವರೆಯಲಿದೆ. 

Join Telegram Group Join Now
WhatsApp Group Join Now

ದಕ್ಷಿಣ ಭಾರತದ ಈ ಭಾಗಗಳಲ್ಲಿ ಮಳೆ: 

ಮೇ 04 ರಿಂದ ಕರ್ನಾಟಕದ ದಕ್ಷಿಣ ಒಳನಾಡಿನ ಭಾಗದಲ್ಲಿ, ತೆಲಂಗಾಣ, ತಮಿಳುನಾಡು, ರಾಯಲಸೀಮಾ ಕೆಲ ಭಾಗಗಳು, ಪುದುಚೇರಿ & ಕಾರೈಕಲ್,  ಕೇರಳ & ಮಾಹೆಯಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ. 

ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಸಿಕ್ಕಿಂ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾದ ಪ್ರತ್ಯೇಕ ಭಾಗಗಳಲ್ಲಿ ಗುಡುಗು, ಮಿಂಚಿನಿಂದ ಕೂಡಿದ ಸಾಧಾರಣದಿಂದ ಭಾರೀ ಮಲೆಯಾಗುವ ಸಾಧಯ್ತೆ ಇದೆ ಎಂದು ಹವಾನಾನ ಇಲಾಖೆ ತಿಳಿಸಿದೆ. 

Leave a Reply

ನಮ್ಮ WhatsApp ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ