ಕರ್ನಾಟಕ ಅರಣ್ಯ ಇಲಾಖೆಯಲ್ಲಿ ನೇಮಕಾತಿ! ಕನ್ನಡ ಗೊತ್ತಿದ್ದವರಿಗೆ ಮಾತ್ರ ಉದ್ಯೋಗ. ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್.

ನಮಸ್ಕಾರ ಸ್ನೇಹಿತರೆ ಈ ಲೇಖನದಲ್ಲಿ ನಾವು ನಿಮಗೆ ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಕೆಲವು ಹುದ್ದೆಗಳಿಗೆ ಅರ್ಜಿಯನ್ನು ಕರೆದಿದ್ದು ಆಸಕ್ತಿಯುಳ್ಳ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ ಬನ್ನಿ ಈ ಲೇಖನದಲ್ಲಿ ನಾವು ನಿಮಗೆ ಈ ಹುದ್ದೆಗೆ ಬೇಕಾಗುವಂತಹ ಎಲ್ಲಾ ವಿಷಯಗಳನ್ನು ನಾವು ನಿಮಗೆ ನೀಡಲಿದ್ದೇವೆ ಇದರಿಂದ ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದಿ.

Recruitment in Karnataka Forest Department 2024
Recruitment in Karnataka Forest Department 2024

ಅರಣ್ಯ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಆಸಕ್ತಿ ಹೊಂದಿರುವ ಯುವಕ ಯುವತಿಯರಿಗೆ ಉದ್ಯೋಗಾವಕಾಶದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಬರೋಬ್ಬರಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇದ್ದು ಇದೀಗ ಕರ್ನಾಟಕ ಸರ್ಕಾರವು ಆ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಕೂಡ ಪ್ರಕಟಣೆ ಮಾಡಿದೆ. ಪ್ರಕಟಣೆಗಳನ್ನು ಈ ಕೆಳಗೆ ನೀಡಿದ್ದೇವೆ.

ಅದರಂತೆ ಯಾವ ಯಾವ ಹುದ್ದೆಗಳು ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇವೆ ಈ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು ಅಗತ್ಯ ದಾಖಲೆಗಳು ಯಾವುವು ಎಂಬುದರ ಸಂಪೂರ್ಣ ಮಾಹಿತಿಯನ್ನು ನೆನಪಿನ ಲೇಖನದಲ್ಲಿ ತಿಳಿಸಲಾಗುತ್ತದೆ.

ಅರಣ್ಯ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ನೇಮಕಾತಿ :

ಕರ್ನಾಟಕ ಸರ್ಕಾರದಿಂದ ಅರಣ್ಯ ಇಲಾಖೆಯಲ್ಲಿ ಬರೋಬ್ಬರಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇದ್ದು ಇದೀಗ ಹುದ್ದೆಗಳ ನೇಮಕಾತಿಗಾಗಿ ಆದಿ ಸೂಚನೆಯನ್ನು ಹೊರಡಿಸಲಾಗಿದೆ. ಅದರಂತೆ ಅರಣ್ಯ ಇಲಾಖೆಯಲ್ಲಿ ಅರಣ್ಯ ಅಧಿಕಾರಿಯಾಗಬೇಕೆಂಬ ಕನಸನ್ನು ಇಟ್ಟುಕೊಂಡಿರುವವರಿಗೆ ಮನಸ್ಸು ಮಾಡಿಕೊಳ್ಳಲು ಇದೊಂದು ಸುವರ್ಣ ಅವಕಾಶವೆಂದು ಹೇಳಬಹುದು.

ಅರಣ್ಯ ವಲಯಗಳ ಮೇಲೆ ಹೆಚ್ಚಿನ ಆಸಕ್ತಿ ಹೊಂದಿರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಅರಣ್ಯ ಇಲಾಖೆಯಲ್ಲಿ ಉದ್ಯೋಗವನ್ನು ಪಡೆಯಬಹುದಾಗಿದೆ. ಅರಣ್ಯ ವಲಯಗಳ ಕೆಲಸಗಳಿಗೆ ಈ ಹುದ್ದೆಗಳು ಒಳಗೊಂಡಿದ್ದು ಅರಮನೆಯವನು ರಕ್ಷಿಸುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಉದ್ಯೋಗವನ್ನು ಪಡೆಯಬಹುದು.

ವಯಸ್ಸಿನ ಮಿತಿ :

ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳ ವಯಸ್ಸು 18 ರಿಂದ 35 ವರ್ಷದೊಳಗಿರಬೇಕು. ಅದರಲ್ಲಿ ಮುಖ್ಯವಾಗಿ ಪದವಿ ಮುಗಿಸಿರುವ ಅಭ್ಯರ್ಥಿಗಳು ಈ ಉದ್ಯೋಗವನ್ನು ಪಡೆದುಕೊಳ್ಳಲು ಅರ್ಹರಾಗಿರುತ್ತಾರೆ. ಗರಿಷ್ಠ ವಯೋಮಿತಿಯಲ್ಲಿ ವರ್ಗಗಳಿಗೆ ಅನುಸಾರವಾಗಿ ಸಡಿಲಿಕ್ಕೆ ಮಾಡಲಾಗಿದೆ.

Join Telegram Group Join Now
WhatsApp Group Join Now
  1. 35 ವರ್ಷ ಓಬಿಸಿ ಅಭ್ಯರ್ಥಿಗಳಿಗೆ
  2. 38 ವರ್ಷ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ.

ಶೈಕ್ಷಣಿಕ ಅರ್ಹತೆ :

ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಶೈಕ್ಷಣಿಕ ಅರ್ಹತೆಯನ್ನು ನೋಡುವುದಾದರೆ,

  1. ಪರಿಸರ ವಿಜ್ಞಾನದಲ್ಲಿ ಪದವಿ ಪಡೆದ ಅಭ್ಯರ್ಥಿಗಳು ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ನೇಮಕಾತಿ ಆಗಬಹುದು.
  2. ಅಂದರೆ ಪರಿಸರ ವಿಜ್ಞಾನ ಪ್ರಾಣಿ ವಿಜ್ಞಾನ ಕೃಷಿ ವಿಜ್ಞಾನ ವಿಜ್ಞಾನಕ್ಕೆ ಸಂಬಂಧಪಟ್ಟಂತೆ ಎಲ್ಲಾ ರೀತಿಯ ಪದವಿಗೆ ಉದ್ಯೋಗಾವಕಾಶವಿದೆ.
  3. ಶೇಕಡ 50ರಷ್ಟು ಅಂಕಗಳೊಂದಿಗೆ ಪದವಿಯಲ್ಲಿ ಅಭ್ಯರ್ಥಿಗಳು ಉತ್ತೀರ್ಣರಾಗಿರಬೇಕು.
  4. ಅರ್ಜಿಯನ್ನು ಸಲ್ಲಿಸುವವರು ಚೆನ್ನಾಗಿ ಕನ್ನಡ ಮಾತನಾಡಲು ಹಾಗೂ ಬರೆಯಲು ಬರಬೇಕು.
    ಹೀಗೆ ಶೈಕ್ಷಣಿಕ ಅರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು.

ಆಯ್ಕೆಯ ವಿಧಾನ :

ಅರಣಿ ಇಲಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಆಯ್ಕೆಯ ವಿಧಾನವನ್ನು ನೋಡುವುದಾದರೆ,

  1. ಪರೀಕ್ಷೆಗಳ ಮುಖಾಂತರ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಎರಡು ರೀತಿಯಲ್ಲಿ ಪರೀಕ್ಷೆಗಳನ್ನು ಮಾಡಲಾಗುತ್ತದೆ
  2. ಮೊದಲನೇ ಪರೀಕ್ಷೆಯಲ್ಲಿ ಅಂದರೆ ಪ್ರಾಥಮಿಕ ಪರೀಕ್ಷೆಯಲ್ಲಿ ಸಾಮಾನ್ಯವಾಗಿ ಪ್ರಶ್ನೆಯನ್ನು ಕೇಳಲಾಗುತ್ತದೆ ಯಾರೆಲ್ಲ ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುತ್ತಾರೆ ಅಂತವರಿಗೆ ಮುಖ್ಯ ಪರೀಕ್ಷೆಯನ್ನು ಆಯೋಜನೆ ಮಾಡಲಾಗುತ್ತದೆ.
  3. ಮುಖ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವವರು ಕರ್ನಾಟಕದ ಅರಣ್ಯ ಇಲಾಖೆಯಲ್ಲಿ ಇಲಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ನೇಮಕಗೊಳ್ಳುತ್ತಾರೆ.

ವೇತನದ ಮಾಹಿತಿ :

ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಯಾವುದೇ ರೀತಿಯ ವೇತನವನ್ನು ಹುದ್ದೆಗಳಿಗೆ ಸಂಬಂಧಿಸಿದಂತೆ ಸರ್ಕಾರವು ಮಾಹಿತಿಯನ್ನು ನೀಡಿರುವುದಿಲ್ಲ. ಹಲೋ ಹೆಚ್ಚಿನ ವಯೋಮಿತಿಯನ್ನು ಹೊಂದಿರುವ ಅರಣ್ಯಾಧಿಕಾರಿ ಹುದ್ದೆಗಳಿಗೆ ಇದರ ಬಗ್ಗೆ ಅರಣ್ಯ ಇಲಾಖೆಯು ಹೊರಡಿಸುವ ಅಧಿಸೂಚನೆಯಲ್ಲಿ ತಿಳಿಸಲಾಗುತ್ತದೆ.

ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು :

ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರ ಕೆಲವೊಂದು ಅಗತ್ಯ ದಾಖಲೆಗಳನ್ನು ಅಭ್ಯರ್ಥಿಗಳು ಹೊಂದಿರಬೇಕು ಅವುಗಳೆಂದರೆ,

  1. ಶಿಕ್ಷಣ ಪಡೆದಿರುವ ಪ್ರಮಾಣ ಪತ್ರ
  2. ಜನಪ್ರಮಾಣ ಪತ್ರ
  3. ನಿವಾಸ ಪ್ರಮಾಣ ಪತ್ರ
  4. ದೈಹಿಕ ಸಾಮರ್ಥ್ಯದ ಪ್ರಮಾಣ ಪತ್ರ
  5. ಜಾತಿ ಪ್ರಮಾಣ ಪತ್ರ
  6. ಕೆಲವೊಂದು ಅಗತ್ಯ ದಾಖಲಾತಿಗಳು
    ಹೀಗೆ ಈ ಎಲ್ಲಾ ದಾಖಲಾತಿಗಳನ್ನು ಹೊಂದುವುದರ ಮೂಲಕ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಒಟ್ಟಾರೆ ಕರ್ನಾಟಕ ರಾಜ್ಯ ಸರ್ಕಾರವು ವಿವಿಧ ಇಲಾಖೆಗಳಲ್ಲಿ ಖಾಲಿ ಇರುವಂತಹ ಉದ್ಯೋಗಗಳಿಗೆ ಇದೀಗ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಉದ್ಯೋಗವನ್ನು ಪಡೆಯಬಹುದಾಗಿದೆ. ಹಾಗಾಗಿ ಈ ಮಾಹಿತಿಯನ್ನು ಎಲ್ಲ ನಿರುದ್ಯೋಗ ಯುವಕ ಯುವತಿಯರಿಗೆ ಶೇರ್ ಮಾಡುವ ಮೂಲಕ ಅವರೇನಾದರೂ ಈ ಹುದ್ದೆಗಳನ್ನು ಪಡೆಯಲು ಅರ್ಹರಾಗಿದ್ದರೆ ಕೂಡಲೇ ಅರ್ಜಿ ಸಲ್ಲಿಸಲಿ ಧನ್ಯವಾದಗಳು.

Leave a Reply

ನಮ್ಮ WhatsApp ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ