Shimogga Airport | ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಆಗಮನ ಪಕ್ಕಾ | Shivamogga Airport

Shivamogga Airport | Shimogga Airport

ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಆಗಮನ ಪಕ್ಕಾ :

ಶಿವಮೊಗ್ಗ ವಿಮಾನ ನಿಲ್ದಾಣ ಕರ್ನಾಟಕದ ಅತಿ ದೊಡ್ಡ ರನ್ ವೇ ಹೊಂದಿರುವ ಎರಡನೇ ವಿಮಾನ ನಿಲ್ದಾಣ ಆಗಲಿದೆ. 3,200 ಮೀಟರ್ ಉದ್ದದ ರನ್ ವೇ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದೆ.

Shivamogga Airport
  • ಕರ್ನಾಟಕದ ಮಲೆನಾಡಿನ ಜನರ ಓಡಾಟಕ್ಕೆ ಇನ್ನೊಂದು ಸೌಕರ್ಯ ಸದ್ಯದಲ್ಲೇ ದೊರೆಯಲಿದೆ.
  • ಮಲೆನಾಡಿನಲ್ಲಿ ಹೊಸ ವಿಮಾನ ನಿಲ್ದಾಣವೊಂದರ ಉದ್ಘಾಟನೆಗೆ ದಿನಾಂಕ ನಿಗದಿಯಾಗಿದೆ.

ಶಿವಮೊಗ್ಗದ ಸೋಗಾನೆ ಬಳಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಫೆಬ್ರುವರಿ 12ರಂದು ಉದ್ಘಾಟನೆಯಾಗಲಿದೆ

  • ಪ್ರಧಾನಿ ನರೇಂದ್ರ ಮೋದಿ ಅವರೇ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡಲಿದ್ದಾರೆ
  • ಶಿವಮೊಗ್ಗ ವಿಮಾನ ನಿಲ್ದಾಣದ ಉದ್ಘಾಟನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ಕುರಿತು ಸ್ವತಃ ಸಂಸದ ಬಿ.ವೈ. ರಾಘವೇಂದ್ರ ಅವರೇ ಖಚಿತಪಡಿಸಿದ್ದಾರೆ
  • ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮುಂದಿನ 25 ವರ್ಷಗಳನ್ನು ಗಮನದಲ್ಲಿಟ್ಟುಕೊಂಡು ಅತ್ಯಾಧುನಿಕ ಟರ್ಮಿನಲ್ ನಿರ್ಮಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ
  • ಅಲ್ಲದೇ ಶಿವಮೊಗ್ಗ ವಿಮಾನ ನಿಲ್ದಾಣ ಕರ್ನಾಟಕದ ಅತಿ ದೊಡ್ಡ ರನ್ ವೇ ಹೊಂದಿರುವ ಎರಡನೇ ವಿಮಾನ ನಿಲ್ದಾಣ ಆಗಲಿದೆ. 3,200 ಮೀಟರ್ ಉದ್ದದ ರನ್ ವೇ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದೆ.

Leave a Reply

ನಮ್ಮ WhatsApp ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ