ಆದಾಯ ತೆರಿಗೆ ಕಟ್ಟುವವರಿಗೆ ಎಚ್ಚರಿಕೆ, ಈ ತಪ್ಪು ಮಾಡಿದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ. ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ ಸರ್ಕಾರ.
ಇತ್ತೀಚಿಗಂತೂ ಆದಾಯ ತೆರಿಗೆ ನಿಯಮದಲ್ಲಿ ಹೊಸ ಹೊಸ ಬದಲಾವಣೆ ಆಗುತ್ತಿವೆ. ಪ್ರತಿ ತಿಂಗಳ ಆರಂಭದಲ್ಲಿ ಅನೇಕ ಬದಲಾವಣೆಗಳು ಆಗುವುದು ಸಾಮಾನ್ಯವಾಗಿದೆ. [...]