Hello ಸ್ನೇಹಿತರೇ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ (Congress Government) ಅಧಿಕಾರಕ್ಕೆ ಬರುವ ಮುನ್ನ 5 ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿತ್ತು. [...]