ರಿಲ್ಯಾಕ್ಸ್ ಆಗಿದ್ದ ಮಳೆರಾಯ ಈಗ ಮತ್ತೆ ಆ್ಯಕ್ಟಿವ್.! ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆ.! ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ.
Hello ಸ್ನೇಹಿತರೇ, ಜುಲೈನಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಬ್ಬರಿಸಿದ್ದ ಮಳೆ ಆಗಸ್ಟ್‌ನಲ್ಲಿ ಕೈಕೊಟ್ಟಿದ್ದು, ಸೆಪ್ಟೆಂಬರ್ ತಿಂಗಳಲ್ಲಿ ಮತ್ತೆ ಅಬ್ಬರಿಸುತ್ತದೆ ಎಂದು [...]